ಕೋತಿ ದಾಳಿ: ಶಿಕ್ಷಕನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು
Jul 20 2024, 12:50 AM ISTಕೋತಿ ದಾಳಿಯಿಂದ ಅಸ್ವಸ್ಥರಾಗಿದ್ದ ಕನಕಗಿರಿಯ ಶಿಕ್ಷಕ ದೇವೇಂದ್ರಗೌಡರ ನಿವಾಸಕ್ಕೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅರಣ್ಯ ಇಲಾಖೆಯವರ ಸಹಾಯ ಪಡೆದು ಹುಚ್ಚು ಮಂಗವನ್ನು ಸೆರೆ ಹಿಡಿಯಲಾಗುವುದು ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ.