ಎನ್‌ಪಿಎಸ್, ಆರೋಗ್ಯ ಸಂಜೀವಿನಿ ಜಾರಿಗೆ ಆಗ್ರಹ
Jul 13 2024, 01:36 AM IST೭ನೇ ವೇತನ ಆಯೋಗದ ವರದಿ ಯಥಾವತ್ತಾಗಿ ಅನುಷ್ಠಾನ, ಎನ್‌ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಮುಂತಾದವುಗಳ ಶೀಘ್ರ ಅನುಷ್ಠಾನಕ್ಕೆ ಮನವಿಯಲ್ಲಿ ಆಗ್ರಹಿಸಲಾಯಿತು.