ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಲೋಚನೆಗಳ ಮೇಲೆ ಆರೋಗ್ಯ ಅವಲಂಬನೆ
Jul 09 2024, 12:48 AM IST
health depends on man thoughts
ಆಯುಷ್ಮಾನ್ ಭಾರತ್ ಡಬಲ್ । ಬಡವರಿಗೆ 10 ಲಕ್ಷ ಆರೋಗ್ಯ ವಿಮೆ?
Jul 08 2024, 12:36 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಸದ್ಯ ಇರುವ 5 ಲಕ್ಷ ರು. ವಿಮೆ ಮೊತ್ತವನ್ನು 10 ಲಕ್ಷ ರು.ಗೆ ಹೆಚ್ಚಳ ಮಾಡಲು ಹಾಗೂ 70 ವರ್ಷ ಮೇಲ್ಪಟ್ಟವರನ್ನೂ ವಿಮಾ ಸೌಲಭ್ಯದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆಯಲ್ಲಿ ತೊಡಗಿದೆ.
ಉತ್ತಮ ಆರೋಗ್ಯ ಸುಧಾರಣೆಗೆ ಕ್ರೀಡಾಕೂಟ ಸಹಕಾರಿ
Jul 07 2024, 01:29 AM IST
ಮನುಷ್ಯನ ಉತ್ತಮ ಆರೋಗ್ಯ ಸುಧಾರಣೆಗೆ ಕ್ರೀಡೆ ಸಹಕಾರಿಯಾಗಿದ್ದು, ಇದಕ್ಕೆ ಉತ್ತೇಜನ, ಪ್ರೋತ್ಸಾಹ ನೀಡುವ ಸಲುವಾಗಿ ಕ್ರೀಡಾ ಇಲಾಖೆಯಿಂದ ಬಹಳಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿ: ಆರೋಗ್ಯ ಇಲಾಖೆ ಅಧಿಕಾರಿ ಶ್ರೀನಿವಾಸಗೌಡ
Jul 07 2024, 01:25 AM IST
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ೩.೯೪ ಕೋಟಿ ರು. ಹಣ ಬಂದಿದೆ. ಇದರಲ್ಲಿ ೨ ಕೋಟಿ ರು. ಇನ್ನೂ ಉಳಿದಿದೆ. ಈ ಯೋಜನೆಯನ್ನು ಬಳಸಿಕೊಳ್ಳಿ. ನಿಮಗೂ ಶೇ.೩೦ ರಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ.
ಆರೋಗ್ಯ ರಕ್ಷಣೆಗೆ ಸ್ವಚ್ಛತೆ ಕಾಪಾಡಿ
Jul 07 2024, 01:24 AM IST
ಸಾರ್ವಜನಿಕರು ಸಹ ತಮ್ಮ ಮನೆಗಳಲ್ಲಿ ನೀರಿನ ತೊಟ್ಟಿ ಹಾಗೂ ಮನೆಯ ಚಾವಣಿಯಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಜ್ವರಕ್ಕೆ ಕಾರಣವಾಗುತ್ತದೆ
ವೈದ್ಯಕೀಯ ಪರೀಕ್ಷೆಯಿಂದ ಆರೋಗ್ಯ ಭಾಗ್ಯ ಹೊಂದಲು ಸಾಧ್ಯ-ಅಕ್ಷಯ ಶ್ರೀಧರ
Jul 07 2024, 01:23 AM IST
ಕಾಲಕಾಲಕ್ಕೆ ಸಿಬ್ಬಂದಿಗಳು ಆರೋಗ್ಯದ ತಪಾಸಣೆಯಿಂದ ಉತ್ತಮ ಆರೋಗ್ಯವಾಗಿದ್ದರೇ, ಪಂಚಾಯತ ರಾಜ್ಯ ಇಲಾಖೆಯ ವ್ಯಾಪ್ತಿಯ ಸೇವೆಯ ಎಲ್ಲಾ ಸಮೂದಾಯವೂ ಆರೋಗ್ಯಕರವಾಗಿರುತ್ತದೆ ಎಂದು ಜಿ.ಪಂ. ಸಿಇಓ ಅಕ್ಷಯ ಶ್ರೀಧರ ಹೇಳಿದರು.
ಸಮಾಜದ ಆರೋಗ್ಯ, ಮಣ್ಣಿನ ಫಲವತ್ತತೆಗಾಗಿ ಎಣ್ಣೆಕಾಳುಗಳನ್ನು ಬೆಳೆಯಿರಿ
Jul 07 2024, 01:18 AM IST
ಬರಗಾಲದ ಸನ್ನಿವೇಶದಲ್ಲಿ ತೇವಾಂಶದ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಇಳುವರಿ ಪಡೆಯಲು ರೈತರು ಸಾವಯವ ಕೃಷಿ, ಬೆಳೆ ಪರಿವರ್ತನೆ ಮತ್ತು ಮಿಶ್ರ ಬೆಳೆ ಪದ್ಧತಿಗಳನ್ನು ಅಳವಡಿಸಬೇಕು
ಆರೋಗ್ಯ ಜಾಗೃತಿಗೆ ಐ ಆ್ಯಮ್ ಒನ್ ಹೆಲ್ತ್ ಕಾರ್ಯಕ್ರಮ
Jul 06 2024, 01:15 AM IST
ನಗರದ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ (ವಿಐಟಿಎಂ) ಶುಕ್ರವಾರ ಆಯೋಜಿಸಿದ್ದ ‘ಐ ಆ್ಯಮ್ ಒನ್ ಹೆಲ್ತ್’ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಮಹಿಳೆಯರು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿ
Jul 06 2024, 12:54 AM IST
ಹೊಸಕೋಟೆ: ಮಹಿಳೆಯರು ಕಾಲಕಾಲಕ್ಕೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಈಸ್ಟ್ ಪಾಯಿಂಟ್ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರೇಮ್ ತಿಳಿಸಿದರು.
ಇಂದಿನಿಂದ ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ಕೇಂದ್ರ ಕಾರ್ಯಾರಂಭ
Jul 06 2024, 12:49 AM IST
ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜು. 6ರಿಂದ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್. ಒಡೆಯರ್ ತಿಳಿಸಿದ್ದಾರೆ.
< previous
1
...
57
58
59
60
61
62
63
64
65
...
101
next >
More Trending News
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ