ನಾಳೆ ಶೃಂ.ಕೊ.ನ. ನಗರಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Jul 05 2024, 12:51 AM ISTಕೊಪ್ಪ, ಅಮ್ಮ ಫೌಂಡೇಶನ್‌ನ ಸಂಸ್ಥಾಪಕ, ಜೆಡಿಎಸ್‌ನ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರ ಅಮ್ಮ ಫೌಂಡೇಶನ್ ಆಶ್ರಯದಲ್ಲಿ ಶೃಂಗೇರಿ, ಕೊಪ್ಪ, ನ.ರಾ. ಪುರ ತಾಲೂಕುಗಳಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಕ್ಷೇತ್ರಾಧ್ಯಕ್ಷ ಬಿ.ಎಚ್.ದಿವಾಕರ್ ಭಟ್ ಭಂಡಿಗಡಿ ತಿಳಿಸಿದ್ದಾರೆ.