ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರೋಗ್ಯ ಸೇವೆಗೂ ಕುತ್ತು ತಂದ ಕಾರ್ಡ್
Nov 22 2024, 01:19 AM IST
ಬಿಪಿಎಲ್ ಕಾರ್ಡ್ದಾರರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೊಂದಿಷ್ಟು ಶಸ್ತ್ರಚಿಕಿತ್ಸೆಗಳಿಗೆ ಶೇ.70ರಷ್ಟು, ಕೆಲವೊಂದಿಷ್ಟಕ್ಕೆ ಶೇ.50ರಷ್ಟು ರಿಯಾಯಿತಿ ಇತ್ತು. ಕಾರ್ಡ್ ರದ್ದಾದರೆ ಅದು ಸಿಗುವುದಿಲ್ಲ.
೨೪ರಂದು ಕೊಕ್ಕನೂರಲ್ಲಿ ಆರೋಗ್ಯ ತಪಾಸಣೆ ಶಿಬಿರ: ಡಾ.ವಿರೂಪಾಕ್ಷಪ್ಪ
Nov 22 2024, 01:18 AM IST
ಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮದ ಪವನದೇವ ಕಲ್ಯಾಣ ಮಂಟಪದಲ್ಲಿ ನ.೨೪ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಹೆರಿಗೆ ತಜ್ಞ ಡಾ. ವಿರೂಪಾಕ್ಷಪ್ಪ ಹೇಳಿದ್ದಾರೆ.
ಲೋಕಾಪುರ ಆರೋಗ್ಯ ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ
Nov 22 2024, 01:16 AM IST
ಕನ್ನಡಪ್ರಭ ವಾರ್ತೆ ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ಬುಧವಾರ ಭೇಟಿ ನೀಡಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯ ಉಪಚಾರ ಪರಿಶೀಲಿಸಿದ್ದಲ್ಲದೆ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಮತ್ತು ರೋಗಿಗಳಿಗೆ ಸರಿಯಾಗಿ ಉಪಚರಿಸುವಂತೆ ವೈದ್ಯ ಸಿಬ್ಬಂದಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ
Nov 22 2024, 01:15 AM IST
ಆರೋಗ್ಯ ಇಲಾಖೆಯ ಅಂತರ ಇಲಾಖೆಯ ಸಮನ್ವಯ ಸಮಿತಿ ಸಭೆ ನಡೆಯಿತು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸಲು ತಹಸೀಲ್ದಾರ್ ಸೂಚಿಸಿದರು.
ನಾಳೆ......ಹಳ್ಳಿಗಳಲ್ಲಿಯೂ ಉತ್ತಮ ಆರೋಗ್ಯ ಸೇವೆ ನನ್ನ ಗುರಿ: ಶಾಸಕ ಎಂ. ಚಂದ್ರಪ್ಪ
Nov 20 2024, 12:35 AM IST
My goal is to provide good healthcare services in villages too: MLA M. Chandrappa
ಪ್ರಕೃತಿ ಚಿಕಿತ್ಸೆ ವಿಧಾನದಿಂದ ಅಡ್ಡ ಪರಿಣಾಮವಿಲ್ಲದೇ ಆರೋಗ್ಯ: ಡಾ. ಶಶಿಭೂಷಣ ಹೆಗಡೆ
Nov 20 2024, 12:31 AM IST
ಔಷಧ ರಹಿತವಾಗಿ ರೋಗಗಳನ್ನು ಹೇಗೆ ಗುಣಪಡಿಸಬಹುದೆಂಬ ಮಾರ್ಗವನ್ನು ಪ್ರಕೃತಿ ಚಿಕಿತ್ಸೆ ತಿಳಿಸಿಕೊಡುತ್ತದೆ.
ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ: ಡಾ. ರಫೀಕ್
Nov 20 2024, 12:30 AM IST
ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಅಡಕೆ ಕ್ಯಾನ್ಸರ್ಕಾರಕ ಎಂದು ಮತ್ತೆ ವಿಶ್ವ ಆರೋಗ್ಯ ಸಂಸ್ಥೆಯ ಮಹತ್ವದ ವರದಿ : ಬೆಳೆಗಾರರು ತಲ್ಲಣ
Nov 19 2024, 12:52 AM IST
ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಅಡಕೆ ಕ್ಯಾನ್ಸರ್ಕಾರಕ ಎಂದು ಮತ್ತೆ ಮಹತ್ವದ ವರದಿ ನೀಡಿರುವುದು ಬೆಳೆಗಾರರಲ್ಲಿ ವ್ಯಾಪಕ ತಲ್ಲಣಕ್ಕೆ ಕಾರಣವಾಗಿದೆ.
ಯೋಗ, ಪ್ರಾಣಾಯಮದಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಿ
Nov 19 2024, 12:51 AM IST
ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ, ಆಯುರ್ವೇದದಲ್ಲಿ ಮನೆಮದ್ದು ವಿಶೇಷ ಕಾರ್ಯಕ್ರಮವನ್ನುಡಾ.ಜ್ಯೋತಿ ಲಕ್ಷ್ಮೀ ಪಾಟೀಲ್ ಉದ್ಘಾಟಿಸಿದರು.
ಆರೋಗ್ಯ ಉಚಿತ ತಪಾಸಣೆ: ಔಷಧ ವಿತರಣಾ ಕಾರ್ಯಕ್ರಮ
Nov 19 2024, 12:47 AM IST
ತಾಲೂಕಿನ 11 ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ಔಷಧ ವಿತರಣಾ ಕಾರ್ಯಕ್ರಮ ನಡೆಯಿತು. ನೂರಾರು ಮಂದಿ ತಪಾಸಣೆಗೊಳಪಡಿಸಿಕೊಂಡರು.
< previous
1
...
59
60
61
62
63
64
65
66
67
...
133
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ