ಪ್ರತಿನಿತ್ಯ ಯೋಗ, ಧ್ಯಾನ ಮಾಡಿದರೆ ದೇಹ, ಮನಸ್ಸಿನ ಆರೋಗ್ಯ ಉತ್ತಮವಾಗಲಿದೆ: ಗಣಪತಿ ಶ್ರೀ
Jun 22 2024, 12:52 AM IST40 ನಿಮಿಷ ಕಣ್ಣು ಮುಚ್ಚಿ ಉಸಿರನ್ನು ಒಂದೇ ತರ ಸಮತುಷ್ಟಿಯಲ್ಲಿ ತೆಗೆದುಕೊಳ್ಳಬೇಕು, ಮುಖದಲ್ಲಿ ನಗು ಇರಬೇಕು, ಕೋಪ, ಹಸಿವು ತೋರಬಾರದು. ಬೇರೆ ಯಾವುದೇ ಯೋಚನೆಯನ್ನು ಮಾಡಬಾರದು. ಯಾವ ಕೆಟ್ಟ ಶಬ್ದವನ್ನಾಗಲಿ ಅಥವಾ ಹಾಡು, ಮಾತುಗಳನ್ನು ಆಲಿಸದೆ ತದೇಕಚಿತ್ತರಾಗಿ ಧ್ಯಾನ ಮಾಡಬೇಕು.