ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿ ಆರಂಭ
Jun 19 2024, 01:00 AM IST2000ದಲ್ಲಿ ‘ಇಡೀ ಕುಟುಂಬಕ್ಕಾಗಿ, ಶ್ರೇಷ್ಠ ಮೌಲ್ಯ, ವಿಶ್ವಾಸಾರ್ಹ ಸೇವೆ’ ಎಂಬ ಧ್ಯೇಯದೊಂದಿಗೆ ಸಮಗ್ರ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯಿಂದ ಮಾಹೆಯ ಕುಲಪತಿ ಡಾ. ರಾಮದಾಸ್ ಎಂ. ಪೈ ಅವರ ನೇತೃತ್ವದಲ್ಲಿ ಮಣಿಪಾಲ್ ಹೆಲ್ತ್ ಕಾರ್ಡ್‌ನ್ನು ಆರಂಭಿಸಲಾಯಿತು.