ಸನ್ರೈಸ್ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ
Jun 04 2024, 12:31 AM ISTಸಿಂಧನೂರಿನ ಸನ್ರೈಸ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಹೃದಯ ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದಲ್ಲಿ ಕಲ್ಲು ಕಾಯಿಲೆಗಳ ಉಚಿತ ತಪಾಸಣೆ ಶಿಬಿರದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ವೈದ್ಯರು ರೋಗಿ ತಪಾಸಣೆಯಲ್ಲಿ ತೊಡಗಿರುವುದು.