ದೇಶೀ ಆಕಳ ಹಾಲು, ತುಪ್ಪದಿಂದ ಮೂಳೆಗಳ ಆರೋಗ್ಯ
Jun 25 2025, 11:47 PM ISTಪ್ರಸ್ತುತ ದಿನಗಳಲ್ಲಿ ಮಂಡಿನೋವಿನ ಸಮಸ್ಯೆ ಸಣ್ಣ ವಯಸ್ಸಿನಲ್ಲಿಯೇ ಕಂಡುಬರುತ್ತಿದೆ. ದೇಹದಲ್ಲಿ ಪ್ರಮುಖವಾಗಿ ಕ್ಯಾಲ್ಸಿಯಂ, ವಿಟಮಿನ್ ''ಡಿ'' ಕೊರತೆ, ಅವೈಜ್ಞಾನಿಕ ಆಹಾರ ಪದ್ಧತಿ, ಅಧಿಕ ದೇಹದ ತೂಕ ಈ ಸಮಸ್ಯೆಗೆ ಕಾರಣಗಳು ಎಂದು ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಹೇಳಿದ್ದಾರೆ.