ಅರಕಲಗೂಡಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರ
May 31 2024, 02:15 AM ISTಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಗ್ರಾಮ ಪಂಚಾಯಿತಿ ವಿಜಾಪುರ ಅರಣ್ಯ ಜಂಟಿಯಾಗಿ ಅರಕಲಗೂಡು ತಾಲೂಕಿನ ವಿಜಾಪುರ ಅರಣ್ಯ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು.