ಯುವತಿಯರಲ್ಲಿ ಆರೋಗ್ಯ ಕಾಳಜಿ ಅಗತ್ಯ: ಡಾ.ಇಂದಿರಾ
May 28 2024, 01:08 AM ISTಇತ್ತೀಚಿನ ದಿನಗಳಲ್ಲಿನ ಹಲವು ಪ್ರಕರಣಗಳನ್ನು ಗಮನಿಸಿದಾಗ, ಯುವಜನರು ಖಿನ್ನತೆಯಿಂದ ಬಳಲುತ್ತಿರುವುದು ಕಂಡು ಬರುತ್ತಿದೆ. ಸ್ಪೂರ್ತಿದಾಯಕ ಬದುಕು ರೂಢಿಸಿಕೊಳ್ಳಲು ನಿಯಮಿತ ಆಹಾರ, ನಿಯಮಿತ ಆರೋಗ್ಯ, ಯೋಗ, ಧ್ಯಾನ ಇತ್ಯಾದಿ ಚಟುವಟಿಕೆಗಳನ್ನು ರೂಢಿಸಿಕೊಳ್ಳುವುದು ಅಗತ್ಯ. ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯರಾಗಬೇಕು.