ಸಾವಯವ ಆಹಾರ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ
May 16 2024, 12:45 AM ISTಕನ್ನಡಪ್ರಭ ವಾರ್ತೆ ಮಹಾಲಿಂಗಪುರ ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವನೆ ಮೆರೆದು ಉತ್ತಮ ನಾಗರಿಕರಾಗಿ ಬೆಳೆದಿದ್ದು ಹೆಮ್ಮೆಯ ವಿಷಯ. ಇಂದಿನ ಔಷಧ ಯುಗದಲ್ಲಿ ಪ್ರತಿ ಆಹಾರ ವಿಷಕಾರಿಯಾಗಿದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟು ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕೆಂದು ನಿವೃತ್ತ ಇಂಗ್ಲೀಷ್ ಶಿಕ್ಷಕ ಡಿ.ಬಿ. ಬಿಸ್ವಾಗಾರ ಹೇಳಿದರು.