• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂವಿವಿಯ ಎಲ್ಲ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ

Jun 24 2025, 06:43 AM IST

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ

ಆರೋಗ್ಯ ಕಾಯ್ದುಕೊಳ್ಳಲು ಯೋಗ ಅನಿವಾರ್ಯ

Jun 23 2025, 11:46 PM IST
ಇಂದಿನ ಶ್ರಮರಹಿತ ಜೀವನ, ಕಲುಷಿತ ಆಹಾರ, ಜೀವನ ವಿಧಾನದಲ್ಲಿ ಆರೋಗ್ಯ ಕಾಯ್ದುಕೊಳ್ಳಲು ಯೋಗ ಅನಿವಾರ್ಯ.

ಮನುಷ್ಯನಿಗೆ ಸಂಪತ್ತಿಗಿಂತ ಆರೋಗ್ಯ ಮುಖ್ಯ

Jun 23 2025, 12:33 AM IST
ಆಹಾರ, ನೀರು, ನಿದ್ರೆ, ಆರೋಗ್ಯ ಸರಿ ಇದ್ದಾಗ ಮಾತ್ರ ಮನುಷ್ಯ ಆರೋಗ್ಯವಂತನಾಗಿರಲು ಸಾಧ್ಯ

ನಿತ್ಯ ಯೋಗದಿಂದ ಆರೋಗ್ಯ ಸದೃಢ: ರಾಜೇಶ್ವರಿ

Jun 23 2025, 12:33 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ. ಮಕ್ಕಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಂಡರೆ ಜ್ಞಾಪಕ ಶಕ್ತಿ ಹೆಚ್ಚುತ್ತದೆ ಎಂದು ಯೋಗ ಶಿಕ್ಷಕಿ ಡಾ.ರಾಜೇಶ್ವರಿ ಗೂಳಿ ಹೇಳಿದರು.

ದೈಹಿಕ ಆರೋಗ್ಯ ವೃದ್ಧಿಗೆ ಯೋಗ ಬಹಳ ಮುಖ್ಯ: ಡಾ.ಸಿ.ಎ.ಅರವಿಂದ್

Jun 22 2025, 11:48 PM IST
ದೈಹಿಕ ಶ್ರಮ ಇಲ್ಲದ ಕಾರಣ ಅನೇಕ ರೋಗಗಳು ಮನುಷ್ಯನನ್ನು ಆವರಿಸುತ್ತಿದೆ. ಆರೋಗ್ಯವಂತರಾಗಿರಲು ಕನಿಷ್ಠ ಎರಡು ಗಂಟೆಯಾದರೂ ದೇಹವನ್ನು ದಂಡಿಸಬೇಕು.

ಆರೋಗ್ಯ, ಕ್ಷೇಮ ಕೇಂದ್ರ ಸ್ಥಾಪನೆಗೆ ಜಾಗದ ಕೊರತೆ

Jun 22 2025, 11:48 PM IST
ತಾಲೂಕಿನ ೨೦ಕ್ಕೂ ಹೆಚ್ಚು ಕಡೆಗಳಲ್ಲಿ ಈ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ೧೪ ಸ್ವಂತ ಕಟ್ಟಡದಲ್ಲಿದೆ.

ಶಾಂತಿ, ನೆಮ್ಮದಿ, ಆರೋಗ್ಯ ಕೊಡುವ ಶಕ್ತಿ ಯೋಗಕ್ಕಿದೆ

Jun 22 2025, 11:47 PM IST
ಯುವ ಜನಾಂಗವು ಇಂದು ಮೊಬೈಲ್, ಟಿವಿ, ಗ್ಯಾಜೆಟ್ ಸೇರಿದಂತೆ ವಿವಿಧ ಆಧುನಿಕ ಮಾಧ್ಯಮಗಳಲ್ಲಿ ಬೆರೆತು ತಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುತ್ತಿದೆ.

ನಿರಂತರ ಯೋಗಾಭ್ಯಾಸದಿಂದ ಆರೋಗ್ಯ: ನಿತ್ಯಾನಂದ ಪೈ

Jun 22 2025, 11:47 PM IST
ಕಾರ್ಕಳ ಎಸ್‌ವಿಟಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಆರೋಗ್ಯ ಭಾರತ ಎಲ್ಲರ ಕನಸಾಗಲಿ: ಶಶಿಧರ ನರೇಂದ್ರ

Jun 22 2025, 11:47 PM IST
ನಮ್ಮ ಭಾಷೆ ಸಂಸ್ಕೃತಿ ಉಡುಪು ಆಹಾರದ ಮೇಲೆ ಹಲವು ರೀತಿಯ ಆಕ್ರಮಗಳು ನಡೆಯುತ್ತಿವೆ. ಆರೋಗ್ಯ ಭಾರತ ನಮ್ಮ ಕನಸಾಗಿದೆ.

ನಿತ್ಯ ಯೋಗದಿಂದ ಆರೋಗ್ಯ ವೃದ್ಧಿ: ಎ.ಟಿ.ಶ್ರೀನಿವಾಸ್

Jun 22 2025, 11:47 PM IST
ನಮ್ಮ ಶಾರೀರಿಕ, ಬೌದ್ಧಿಕ ಬೆಳವಣಿಗೆಗೆ ಯೋಗ ಸಿದ್ದೌಷಧವಾಗಿದೆ. ಪ್ರಧಾನಿ ಮೋದಿ ಅವರು ಯೋಗಕ್ಕೆ ಒಂದು ವಿಶ್ವ ಮಾನ್ಯತೆಯನ್ನು ತರಲು 2017ರಲ್ಲಿ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಣೆ ಮಾಡಿದರು. ಭೌಗೋಳಿಕವಾಗಿ ವರ್ಷದ 365 ದಿನಗಳಿಗಿಂತ ಜೂನ್ 21ರಂದು ಹಗಲು ದೊಡ್ಡದಾಗಿರುತ್ತದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved