ಉತ್ತಮ ನೈರ್ಮಲ್ಯದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ: ಪಿ.ಗೀತಾಂಜಲಿ
Feb 29 2024, 02:00 AM ISTಮನಸ್ಸು ಮತ್ತು ದೇಹದ ಪ್ರತಿಯೊಂದು ಭಾಗವು ಸಾಮರಸ್ಯದಿಂದ ಕೂಡಿರುತ್ತದೆ. ಆರೋಗ್ಯವು ಉತ್ತಮ ಜೀವನದ ಗುಣ ಲಕ್ಷಣಗಳಲ್ಲಿ ಬಂದಾಗಿದೆ. ಅದು ದೀರ್ಘಕಾಲ ಬದುಕಿಗೆ ಸಹಾಯ ಮಾಡುತ್ತದೆ. ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆಗೆ ಅದ್ಯತೆ ಕೊಡಬೇಕು. ಉತ್ತಮ ಆಹಾರ, ಶುದ್ಧ ನೀರು, ಶುದ್ಧಗಾಳಿ, ಸ್ವಚ್ಛ ಪರಿಸರವನ್ನು ಕಾಪಾಡಿಕೊಳ್ಳುವುದರಿಂದ ರೋಗಗಳು ಹರಡುವುದನ್ನು ತಡೆಯಬಹುದು.