ಆರೋಗ್ಯ ದಾಸೋಹ ಸೇವೆ ನಿರಂತರ ಮುಂದುವರಿಕೆ: ಡಾ.ಟಿ.ಜಿ.ರವಿಕುಮಾರ್
Feb 28 2024, 02:36 AM ISTಆರೋಗ್ಯ ಕಾಪಾಡಿಕೊಳ್ಳುವ ಹೊಣೆ ಮತ್ತು ಸವಾಲು ಇಂದು ಎಲ್ಲ ವಯೋಮಾನದವರಿಗೂ ಕಾಡುತ್ತಿದ್ದು, ಇದಕ್ಕೆ ಬದಲಾದ ವಾತಾವರಣ, ಉಸಿರಾಡುವ ಗಾಳಿ, ಕುಡಿಯುವ ನೀರು, ಸೇವಿಸುವ ಆಹಾರದ ಪಾತ್ರವೂ ಇದೆ. ಯಾವುದೇ ರೀತಿಯ ದೇಹದ ಅಸಹಜತೆ ನಿರ್ಲಕ್ಷ್ಯ ಮಾಡದೆಯೇ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.