ಆರೋಗ್ಯ, ಶಿಸ್ತು ಬದ್ಧ ಜೀವನಕ್ಕೆ ಕ್ರೀಡೆ ಸಹಕಾರಿ: ಡಾ.ಎನ್.ಬಿ. ಸುರೇಶ್
May 30 2024, 12:46 AM ISTಕ್ರೀಡೆಯು ಜೀವನ ಉತ್ಸಾಹವನ್ನು ಹೆಚ್ಚಿಸುವುದಲ್ಲದೆ, ನಾವು ದಿನನಿತ್ಯದ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ಇರಲು ಪ್ರತಿದಿನ ಕನಿಷ್ಠ ಒಂದು ಗಂಟೆಗಳ ವ್ಯಾಯಾಮ ಅಥವಾ ಯಾವುದಾದರೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿಕೊಂಡರೆ ಇದರಿಂದ ನಮ್ಮ ಆರೋಗ್ಯ ವೃದ್ಧಿಸುವುದಲ್ಲದೆ, ವಿದ್ಯಾಭ್ಯಾಸದ ಏಕಾಗ್ರತೆ ಹಾಗೂ ನೆನಪಿನ ಶಕ್ತಿ ಹೆಚ್ಚಿಸುತ್ತದೆ