ಆರೋಗ್ಯ, ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಬೇಕು
Feb 05 2024, 01:47 AM ISTರಾಜ್ಯ ಸರ್ಕಾರ ಅತಿ ಶೀಘ್ರದಲ್ಲಿ ಪ್ರತಿ ಮನೆಗೆ ಆರೋಗ್ಯ ಸೌಲಭ್ಯ ತಲುಪಿಸಲು ಯೋಜನೆ ರೂಪಿಸಿದ್ದು ಗೃಹ ಆರೋಗ್ಯ ಯೋಜನೆಯ ಮೂಲಕ, ಬಿಪಿ. ಮಧುಮೇಹ, ಕಿಡ್ನಿ, ಹೃದಯ ತೊಂದರೆ ಇತ್ಯಾದಿ ಖಾಯಿಲೆಗಳಿಗೆ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುವುದು