29 ರಂದು ಆರೋಗ್ಯ ತಪಾಸಣೆ ಶಿಬಿರ: ಪರಿಶೀಲಿಸಿದ ಡಿಸಿ
Jan 19 2024, 01:47 AM ISTಕೊಳ್ಳೇಗಾಲಕೊಳ್ಳೇಗಾಲ ಪಟ್ಟಣದಲ್ಲಿ ಇದೇ ಮೊದಲ ಬಾರಿ ಸರ್ಕಾರದ ವತಿಯಿಂದ ಜ.29ರಂದು ಅಯೋಜಿಸಲು ಉದ್ದೇಶಿಸಲಾಗಿರುವ ಜಿಲ್ಲಾ ಮಟ್ಟದ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಸಿದ್ಧತೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ, ಶಿಬಿರಕ್ಕೆ ಸಂಬಂಧಿಸಿದ ಜಿಲ್ಲಾ ಹಂತದ ಹಾಗೂ ತಾಲೂಕು ಹಂತದ ಅಧಿಕಾರಿಗಳ ಜೊತೆ ಚರ್ಚಿಸಿ ಶಿಬಿರ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರಲ್ಲದೆ ಅಂದಿನ ಶಿಬಿರದಲ್ಲಿ ಯಾವುದೇ ಲೋಪ ಆಗದಂತೆ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.