ಜಿ ಪ್ಲಸ್ 1 ಮನೆ ನಿರ್ಮಾಣದಲ್ಲಿ ಕಳಪೆ ಆರೋಪ, ಲೋಕಾಯುಕ್ತ ತಂಡದಿಂದ ಪರಿಶೀಲನೆ
Oct 29 2025, 01:30 AM ISTಹಾವೇರಿ ನಗರದ ನಾಗೇಂದ್ರನಮಟ್ಟಿಯ ಶಾಂತಿ ನಗರದಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಾಣ ಮಾಡುತ್ತಿರುವ 1112 (ಜಿ ಪ್ಲಸ್ 1) ಮನೆಗಳ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬ ದೂರಿನ ಮೇರೆಗೆ ಲೋಕಾಯುಕ್ತದ ತಾಂತ್ರಿಕ ತಂಡ ಮಂಗಳವಾರ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಗುಣಮಟ್ಟದ ಕುರಿತು ಅಸಮಾಧಾನ ವ್ಯಕ್ತಪಡಿಸಿತು.