ಗ್ಯಾರಂಟಿ ಯೋಜನಾ ಸಮಿತಿ ವಿರುದ್ಧ ರೇವಣ್ಣ ಆರೋಪ ನಿರಾಧಾರ
Feb 08 2025, 12:33 AM ISTಶಾಸಕ ಎಚ್.ಡಿ.ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕಿನಲ್ಲಿ ಗ್ಯಾರಂಟಿ ಯೋಜನಾ ಸಮಿತಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಕೆಲವು ಜನರನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂಬುದಾಗಿ ಆರೋಪ ಮಾಡಿರುವುದು ನಿರಾಧಾರವಾಗಿದ್ದು, ರೇವಣ್ಣ ಅವರಿಗೆ ಮಾಹಿತಿ ಕೊರತೆಯಿಂದ ಈ ಹೇಳಿಕೆ ನೀಡಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ತಿಳಿಸಿದರು.