• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ಪ್ರಕರಣ ಅಲ್ಪಸಂಖ್ಯಾತರ ತುಷ್ಟೀಕರಣದ ಮುಂದುವರಿದ ಭಾಗ: ವಿಜಯೇಂದ್ರ ಆರೋಪ

Jan 15 2024, 01:46 AM IST
ಅಲ್ಪಸಂಖ್ಯಾತರನ್ನು ತುಷ್ಟೀಕರಣಗೊಳಿಸುವ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಮುಚ್ಚಿಹಾಕುವ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ.

ಯುವನಿಧಿ ಕಾರ್ಯಕ್ರಮ ಯುವಜನತೆ ಕಣ್ಣಿಗೆ ಮಣ್ಣೆರೆಚುವ ತಂತ್ರ: ಸಂಸದ ಆರೋಪ

Jan 14 2024, 01:37 AM IST
ರಾಜಕೀಯ ಎಂದ ಮೇಲೆ ಹೊಗೊಳೋದು ಇದ್ದಿದ್ದೇ, ತೆಗಳೋದೂ ಇದ್ದಿದ್ದೆ. ಈ ಮಾತಿಗೆ ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಯುವನಿಧಿ ಯೋಜನೆ ಚಾಲನೆ ಸಾಕ್ಷಿ. ಏಕೆಂದರೆ, ಕಾಂಗ್ರೆಸ್ ಸರ್ಕಾರದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಯುವನಿಧಿ ಉತ್ತಮ ಯೋಜನೆ ಎಂದಿದ್ದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಯುವನಿಧಿ ಯೋಜನೆ ಯುವಜನತೆ ಕಣ್ಣಿಗೆ ಮಣ್ಣೆರಚುವ ತಂತ್ರವಾಗಿದೆ ಎಂದು ಟೀಕಿಸಿದ್ದಾರೆ.

ಗ್ಯಾಂಗ್‌ ರೇಪ್‌, ಜಿಲ್ಲೆಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ: ಬಿ.ಸಿ. ಪಾಟೀಲ ಆರೋಪ

Jan 14 2024, 01:35 AM IST
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ.

ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಅಧ್ಯಕ್ಷರ ಸಹೋದರರ ಮಕ್ಕಳಿಗೆ ಕ್ರಯ, ಆರೋಪ

Jan 14 2024, 01:31 AM IST
ಆದಿಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ ಆಸ್ತಿಯು ಸಂಘದ ಅಧ್ಯಕ್ಷರ ಸಹೋದರರ ಮಕ್ಕಳ ಹೆಸರಿಗೆ ಕ್ರಯವಾಗಿದ್ದು, ಖಾತೆಯಾಗುವ ಹಂತಕ್ಕೆ ತಲುಪಿದ್ದರು ಸಹ ಯಾವುದೇ ರೀತಿಯ ಕ್ರಮ ವಹಿಸದೇ ಮೌನವಾಗಿರುವ ಮತ್ತು ಅಧ್ಯಕ್ಷರು ಹೇಳಿದಂತೆ ಕೇಳುತ್ತಿರುವ ನಿರ್ದೇಶಕರ ಮಂಡಳಿಯನ್ನು ಸರ್ಕಾರ ಹಾಗೂ ಸಹಕಾರ ಇಲಾಖೆಯ ಸೂಪರ್ ಸೀಡ್ ಮಾಡಿ, ದಲಿತ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ.

ಅಪೂರ್ಣ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ: ಉಗ್ರಪ್ಪ ಆರೋಪ

Jan 14 2024, 01:30 AM IST
ಕೇಂದ್ರ ಸರ್ಕಾರ ಶ್ರೀರಾಮನನ್ನು ಅವಮಾನಿಸಿದೆ, ಅಯೋಧ್ಯೆಯಲ್ಲಿ ಅಪೂರ್ಣ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿದೆ. ರಾಮ ಮಂದಿರ ಹೆಸರಿನಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಬಾರದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಕ್ಷೇಪಿಸಿದ್ದಾರೆ.

ಜಲಜೀವನ್‌ ಮಿಷನ್‌ ಕಾಮಗಾರಿ ಅವೈಜ್ಞಾನಿಕ ಆರೋಪ<bha>;</bha> ವಾರದೊಳಗೆ ಪರಿಶೀಲನಾ ವರದಿಗೆ ದಿನೇಶ್‌ ಗುಂಡೂರಾವ್‌ ಸೂಚನೆ

Jan 13 2024, 01:35 AM IST
ದ.ಕ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೆಡಿಪಿ ತೈಮಾಸಿಕ ಸಭೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಸರ್ಕಾರಗಳಿಂದ ದುಡಿಯವ ವರ್ಗಕ್ಕೆ ದ್ರೋಹ: ಮಾರುತಿ ಆರೋಪ

Jan 13 2024, 01:34 AM IST
ದೇಶದಲ್ಲಿ ಆಹಾರ, ಆರೋಗ್ಯ ಶಿಕ್ಷಣ ಉಳಿಸಿ ದೇಶವನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ದುಡಿಯುವ ವರ್ಗಕ್ಕೆ ಸಮಾನ ವೇತನ ನೀಡದೆ ಸರ್ಕಾರಗಳು ದ್ರೋಹ ಮಾಡುತ್ತಿವೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಮಾರುತಿ ಚಿಟಗಿ ಹೇಳಿದರು.

ಮನೆಗೆ ಅಡ್ಡಿ ಎಂದು 3 ಮರಕ್ಕೆ ಆ್ಯಸಿಡ್‌ ಹಾಕಿದ ನಿವೃತ್ತ ಅಧಿಕಾರಿ: ಆರೋಪ

Jan 13 2024, 01:31 AM IST
ನಿವೃತ್ತ ಎಂಜಿನಿಯರ್‌ರೊಬ್ಬರು ತಮ್ಮ ಮನೆಗೆ ಅಡ್ಡವಾಗಲಿದೆ ಎಂಬ ಕಾರಣಕ್ಕೆ ಸುಮಾರು ಮೂರು ಮರಗಳಿಗೆ ರಾತ್ರಿ ವೇಳೆಯಲ್ಲಿ ಆ್ಯಸಿಡ್‌ ಹಾಕಿ ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮತಾಂತರ ಆರೋಪ: ಶಾಂತಿ ಸಭೆ ವೇಳೆ ಭಾರೀ ಗದ್ದಲ

Jan 13 2024, 01:30 AM IST
ಬ.ಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಎಲ್‌.ಟಿ1 ಗ್ರಾಮದಲ್ಲಿ ತಹಸೀಲ್ದಾರ್‌, ಸಿಪಿಐ ನಡೆಸಿದ ಶಾಂತಿ ಸಭೆಯಲ್ಲಿ ವಾಗ್ವಾದ ನಡೆಯಿತು.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ

Jan 12 2024, 01:46 AM IST
ಹಾನಗಲ್ಲಿನ ವಸತಿ ಗೃಹವೊಂದರಲ್ಲಿ ತಂಗಿದ್ದ ಅನ್ಯ ಕೋಮಿನ ಪುರುಷ ಮತ್ತು ಮಹಿಳೆ ಮೇಲೆ ದೌರ್ಜನ್ಯ ಎಸಗಿ ನೈತಿಕ ಪೊಲೀಸ್‌ಗಿರಿ ಮೆರೆದಿದ್ದ ಯುವಕರ ಗುಂಪು ಬಳಿಕ ಆ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 115
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved