• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಆಸ್ತಿ ಗಳಿಕೆ ಆರೋಪ, ಇಬ್ಬರು ಆರ್‌ಎಫ್‌ಒಗಳ ಮೇಲೆ ಲೋಕಾ ದಾಳಿ

Oct 31 2023, 01:15 AM IST
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಜಿಲ್ಲೆಯ ಇಬ್ಬರು ವಲಯ ಅರಣ್ಯಾಧಿಕಾರಿಗಳ (ಆರ್‌ಎಫ್‌ಒ) ಕಚೇರಿ ಮತ್ತು ಮನೆಗಳ ಮೇಲೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಸ್ಥಿರಾಸ್ತಿ ಪತ್ತೆಯಾಗಿದೆ.

ಬಾವಲಿ ಕೊಂದ ಆರೋಪ: ನಾಲ್ವರಿಗೆ ನ್ಯಾಯಾಂಗ ಬಂಧನ

Oct 30 2023, 12:30 AM IST
ಮಾಂಸಕ್ಕಾಗಿ ಬಾವಲಿ ಕೊಂದ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ್, ರಾಮಕೃಷ್ಣ, ಶಿವಶಂಕರ್, ರಂಗನಾಥ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಜೆಪಿ-ಹಿಂದು ಸಂಘಟನೆಗಳ ವಿರುದ್ಧ ಕಾಂಗ್ರೆಸ್‌ ದ್ವೇಷ ರಾಜಕಾರಣ: ನಳಿನ್ ಆರೋಪ

Oct 29 2023, 01:01 AM IST
ಪ್ರತಿಪಕ್ಷ ಬಿಜೆಪಿ ಹಾಗೂ ಹಿಂದುತ್ವ ಪರವಾದ ಸಂಘಟನೆಗಳ ವಿರುದ್ಧ ವಿನಾ ಕಾರಣ ಕೇಸು ದಾಖಲಿಸುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ.

ಬಹುಸಂಖ್ಯಾತರ ಮೇಲೆ ಉದ್ದೇಶಪೂರ್ವಕ ಕೇಸ್: ಜೀವರಾಜ್ ಆರೋಪ

Oct 29 2023, 01:00 AM IST
ಬಹುಸಂಖ್ಯಾತರ ಮೇಲೆ ಉದ್ದೇಶಪೂರ್ವಕ ಕೇಸ್: ಜೀವರಾಜ್ ಆರೋಪ

ವಿಐಎಸ್‌ಎಲ್ ಶತಮಾನೋತ್ಸವ ನೆಪದಲ್ಲಿ ಹಣ ವಸೂಲಿ: ಅಧ್ಯಕ್ಷ ಸುರೇಶ್‌ ಆರೋಪ

Oct 29 2023, 01:00 AM IST
ಸಂಘಟನೆಗಳ ಹೊರಗಿಟ್ಟು ಸಮಿತಿ ರಚಿಸಿರುವ ನಟ ದೊಡ್ಡಣ್ಣ

ಪೊಲೀಸರಿಂದ ಲಾರಿ ಚಾಲಕನಿಗೆ 25 ಸಾವಿರಕ್ಕೆ ಬೇಡಿಕೆ: ಆರೋಪ

Oct 23 2023, 12:16 AM IST
ದಾಬಸ್‌ಪೇಟೆ: ಪಿಎಸ್‌ಐ ಮತ್ತು ಪೇದೆ ಲಾರಿಯಲ್ಲಿ ಚಪ್ಪಡಿಕಲ್ಲು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ಮನನೊಂದ ಲಾರಿ ಚಾಲಕ ನೆಲಮಂಗಲ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.

ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ ಸುಳ್ಳು

Oct 23 2023, 12:15 AM IST
ಕನ್ನಡಪ್ರಭ ವಾರ್ತೆ ಹೊನ್ನಾವರಸಚಿವ ಮಂಕಾಳು ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ್‌ ನಾಯ್ಕ ಮಾಡಿರುವ ಆರೋಪ ಸುಳ್ಳು, ಆಧಾರರಹಿತ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುನೀಲ್ ನಾಯ್ಕ ಐದು ವರ್ಷಗಳ ಕಾಲ ಸುಳ್ಳು ಹೇಳಿಕೊಂಡೆ ಆಡಳಿತ ಮಾಡಿಕೊಂಡು ಬಂದವರು, ಜನರಿಗೆ ಸರಿಯಾದ ನ್ಯಾಯ ದೊರಕಿಸಿ ಕೊಡಲು ವಿಫಲರಾಗಿ ಸೋತವರು ಎಂದರು.

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ<bha>;</bha> ಕಾಂಗ್ರೆಸ್‌ ಕಾರಣ ಆರೋಪ

Oct 20 2023, 01:00 AM IST
ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್‌ ಪೂಜಾರಿ (35) ಎಂಬಾತ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿದೆ.

ಐಟಿ ದಾಳಿ ಹಣ ಭ್ರಷ್ಟಾಚಾರಕ್ಕೆ ಪುಷ್ಟಿ: ಪಾಟೀಲ್ ಆರೋಪ

Oct 19 2023, 12:46 AM IST
ಐಟಿ ದಾಳಿ ಹಣ ಭ್ರಷ್ಟಾಚಾರಕ್ಕೆ ಪುಷ್ಟಿ: ಪಾಟೀಲ್ ಆರೋಪರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ । ಕಾಂಗ್ರೆಸ್‌ನಿಂದ ರಾಜ್ಯ ಲೂಟಿ

ಆರ್‌ಎಫ್ಒ ಕರ್ತವ್ಯಕ್ಕೆ ಅಡ್ಡಿ ಆರೋಪ: ಶಾಸಕ ಪೂಂಜ ವಿರುದ್ಧ ಎಫ್‌ಐಆರ್‌

Oct 19 2023, 12:45 AM IST
ಅರಣ್ಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಶಾಸಕ ಪೂಂಜ ವಿರುದ್ಧ ಎಫ್ ಐಆರ್ರ್‌
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved