ಪಿಡಿಒ ಚಂದ್ರುರಿಂದ ₹5 ಲಕ್ಷಕ್ಕೂ ಹೆಚ್ಚು ದುರ್ಬಳಕೆ ಆರೋಪ
Jan 24 2025, 12:48 AM ISTತಾಲೂಕಿನ ಜ್ಯೋತಿಗೌಡನಪುರ ಗ್ರಾಪಂಯಲ್ಲಿ ಸದಸ್ಯರ ಗಮನಕ್ಕೆ ತರದೇ ಪಿಡಿಒ ₹5 ಲಕ್ಷಕ್ಕೂ ಹೆಚ್ಚು ಹಣ ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ 10 ಮಂದಿ ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕಾರ ಮಾಡಿ, ಪ್ರತಿಭಟನೆ ನಡೆಸಿ, ಜಿಪಂ ಸಿಇಒಗೆ ಮನವಿ ಸಲ್ಲಿಸಿರುವ ಘಟನೆ ಗುರುವಾರ ನಡೆದಿದೆ.