ವಕ್ಫ್ ಅಧಿಕಾರಿ ವಿರುದ್ಧ ಡೆತ್ ಫ್ರೀಜರ್ ಹಂಚಿಕೆಯಲ್ಲಿ ಅಕ್ರಮ ಆರೋಪ
Jan 23 2025, 12:47 AM ISTಜಿಲ್ಲೆಯ ವಕ್ಫ್ ಬೋರ್ಡ್ ಅಧಿಕಾರಿ ಜರೀನಾ ಬೇಗಂರವರ ಬಗ್ಗೆ ಅನುಮಾನ ಇರುವುದರಿಂದ ಜಿಲ್ಲೆಯ ವಕ್ಫ್ ಬೋರ್ಡ್ನಲ್ಲಿ ಇಲ್ಲಿವರೆಗೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಬಿ.ಎಚ್. ಸುಲೇಮಾನ್ ಆಗ್ರಹಿಸಿದರು. ತಿಂಗಳಿಗೆ ಒಮ್ಮೆ ಸಲಹಾ ಸಮಿತಿಯ ಸಭೆಯನ್ನು ಕರೆಯುವ ಪದ್ಧತಿ ಇದ್ದು, ಅದನ್ನು ಉಲ್ಲಂಘಿಸಿದ್ದಾರೆ. ರಾಜ್ಯದಿಂದ ೦೮ ಡೆತ್ ಫ್ರೀಜರ್ಗಳನ್ನು ತಾಲೂಕುವಾರು ವಿತರಿಸಲು ರಾಜ್ಯ ವಕ್ಫ್ ಬೋರ್ಡ್ನಿಂದ ಹಾಸನ ಜಿಲ್ಲಾ ವಕ್ಫ್ ಬೋರ್ಡ್ಗೆ ಬಂದಿರುತ್ತದೆ ಎಂದರು.