ಮಂಗಳೂರು ಜನರಿಗೆ ಶುದ್ಧ ನೀರೇ ಕೊಡೋದು, ಕಾಂಗ್ರೆಸ್ ಆರೋಪ ಸುಳ್ಳು: ಮೇಯರ್
Jan 09 2025, 12:48 AM ISTಸಂಸ್ಕರಿಸಿದ ನೀರನ್ನೇ ನೀಡುತ್ತಿದ್ದೇವೆ ಎಂಬುದಷ್ಟೇ ಸತ್ಯ. ಸತ್ಯ ಇದೇ ಇರುವಾಗ ಕಾಂಗ್ರೆಸ್ನವರ ಸತ್ಯಶೋಧನಾ ಸಮಿತಿಯ ಅಗತ್ಯವೇ ಬರಲ್ಲ ಎಂದು ಟೀಕಿಸಿದ ಮೇಯರ್, ಪ್ರತಿ ತಿಂಗಳು ನೀರನ್ನು ಫಿಶರೀಸ್ ಕಾಲೇಜಿನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡುತ್ತಿದ್ದು, ಕುಡಿಯಲು ಯೋಗ್ಯವಾದ ನೀರನ್ನೇ ನೀಡುತ್ತಿದ್ದೇವೆ ಎಂದರು.