ಶೇ.60 ಕಮಿಷನ್ ಆರೋಪ ಸಾಬೀತು ಮಾಡಲಿ: ಸಿಎಂ ಸಿದ್ಧರಾಮಯ್ಯ
Jan 06 2025, 01:01 AM ISTವಿಪಕ್ಷದವರಿಗೆ ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪಿಸಿ, ಅದನ್ನು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದರು. ದಾವಣಗೆರೆ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದರು.