ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ
Apr 06 2025, 01:50 AM ISTಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.