ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ
Dec 29 2024, 01:18 AM ISTಕಳೆದ 15 ದಿನಗಳಿಂದ ಆರ್ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.