ವೈದ್ಯರ ನಿರ್ಲಕ್ಷ್ಯವೇ ತಾಯಿ ಸಾವಿಗೆ ಕಾರಣ: ಆರೋಪ
Nov 21 2024, 01:03 AM ISTಮಾಗಡಿ: ಪಟ್ಟಣದ ಚೈತನ್ಯ ಆಸ್ಪತ್ರೆಯಲ್ಲಿ ನನ್ನ ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ, ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಆಸ್ಪತ್ರೆ ತೆರೆಯಲು ಬಿಡುವುದಿಲ್ಲ ಎಂದು ಗುತ್ತಿಗೆದಾರ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು.