ಕಾಂಗ್ರೆಸ್ ಸರ್ಕಾರದ ಒಂದೊಂದು ಹಗರಣ ಹೊರಗೆ ಬರುತ್ತಿದೆ : ವಿಜಯೇಂದ್ರ ಹಣಿಯಲು ಸುಳ್ಳು ಆರೋಪ
Nov 16 2024, 12:31 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯ್ತು. ಯುಗಾದಿ, ದಸರಾ, ದೀಪಾವಳಿ ಹೀಗೆ ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.