ಅಡಕೆಯಲ್ಲಿ ಕಲಬೆರಕೆ ಮೋಸದ ಆರೋಪ ಸತ್ಯಕ್ಕೆ ದೂರ
Nov 13 2024, 12:03 AM ISTಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮ್ಯಾಮ್ಕೋಸ್ ಸಂಸ್ಥೆಯ ಮೇಲೆ ರಾಜಕೀಯ ದುರುದ್ದೇಶದಿಂದ ಅಡಕೆಯಲ್ಲಿ ಕಲಬೆರಕೆ, ರೈತರಿಗೆ ಮೋಸ ಎಂಬಿತ್ಯಾದಿ ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ. ಈ ಬಗ್ಗೆ ಅಡಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸ್ಥೆಯ ಉಪಾಧ್ಯಕ್ಷ ಎಚ್.ಎಸ್. ಮಹೇಶ್ ಹುಲ್ಕುಳಿ ಹೇಳಿದರು.