• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಬಹಿಷ್ಕಾರ ಆರೋಪ; ಸಾಗರೆ ಗ್ರಾಮಕ್ಕೆ ತಹಸೀಲ್ದಾರ್ ಮೋಹನಕುಮಾರಿ ಭೇಟಿ

Oct 15 2025, 02:06 AM IST
ಬಹಿಷ್ಕಾರದ ನೆಪವೊಡ್ಡಿ ಕುಡಿಯುವ ನೀರಿಗೆ ಅಡ್ಡಿಪಡಿಸುವುದು, ಅಂಗಡಿಗಳಲ್ಲಿ ಧವಸ ಧಾನ್ಯಗಳನ್ನು ಕೊಡದಿರುವುದು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಯಾರೂ ಕೂಡ ಯಾರ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು, ಆದರೆ ಗ್ರಾಮಸ್ಥರು ನಮಗೆ ಗೌರವ ಕೊಟ್ಟಿಲ್ಲ. ಮಾತುಕತೆ ಆಡಿಸುವುದಿಲ್ಲ ಎಂಬುದಕ್ಕೆ ಯಾರೂ ಹೊಣೆಯಲ್ಲ, ನಿಮ್ಮ ಗುಣ, ನಡತೆಯನ್ನು ನೋಡಿ ಅವರು ನಿಮಗೆ ಗೌರವ ಕೊಡುತ್ತಾರೆ.

ನುಡಿದಂತೆ ನಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಜಿಲ್ಲಾ ಬಿಜೆಪಿ ಆರೋಪ

Oct 14 2025, 01:02 AM IST
ಕಾಂಗ್ರೆಸ್‌ ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದಂತ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಹರಳಯ್ಯ ಗುರುಪೀಠದ ಆರ್ಚ್ ನಿರ್ಮಾಣಕ್ಕೆ ಅಡ್ಡಿ: ಜಮೀನು ಅತಿಕ್ರಮಣದ ಆರೋಪ

Oct 14 2025, 01:00 AM IST
ಹಿರಿಯೂರು ತಾಲೂಕಿನ ಐಮಂಗಲದ ಹರಳಯ್ಯ ಗುರುಪೀಠ ಮಠದ ಆರ್ಚ್‌ಗೆ ಪಕ್ಕದ ಜಮೀನಿನವರು ಬೇಲಿ ಹಾಕಿರುವುದು.

ಮತಗಳ್ಳತನದಲ್ಲಿ ಬಿಜೆಪಿ- ಚುನಾವಣಾ ಆಯೋಗಗಳು ಶಾಮೀಲು: ಆರೋಪ

Oct 14 2025, 01:00 AM IST
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆ ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.

ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ

Oct 12 2025, 01:00 AM IST
ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.

ಬೇವೂರು ಗ್ರಾಪಂನಲ್ಲಿ ಭ್ರಷ್ಟಾಚಾರ: ಆರೋಪ

Oct 11 2025, 01:00 AM IST
ಚನ್ನಪಟ್ಟಣ: ಗ್ರಾಪಂನಲ್ಲಿ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ 8 ಸದಸ್ಯರು ತಾಲೂಕಿನ ಬೇವೂರು ಗ್ರಾಮ ಪಂಚಾಯತಿ ಆವರಣದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಮೈಸೂರು ಪೊಲೀಸರಿಗೆ ಸಿಎಂ ಪುತ್ರನ ಕಾಟ ಹೆಚ್ಚಾಗಿದೆ : ಪ್ರತಾಪ್ ಸಿಂಹ ಆರೋಪ

Oct 11 2025, 12:02 AM IST
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಮೈಸೂರು ಪೊಲೀಸರಿಗೆ ಮಿನೀಟ್ ಕಾಟ, ವರ್ಗಾವಣೆ ಕಾಟ, ಜಾತಿ ಕಾಟ ಜಾಸ್ತಿ ಆಗಿದೆ.

ಅದಿರು ಸಾಗಣೆ ಆರೋಪ- ಸ್ಥಳ ಪರಿಶೀಲನಾ ಕಾರ್ಯ ಮುಂದೂಡಿಕೆ

Oct 10 2025, 01:00 AM IST
ಕಿರ್ಲೋಸ್ಕರ್ ಕಂಪನಿ ಸರ್ಕಾರದ ಪರವಾನಗಿ ಪಡೆಯದೇ ಕಂದಾಯ ಭೂಮಿಯ ಮೂಲಕ ಅಕ್ರಮವಾಗಿ ಅದಿರನ್ನು ಸಾಗಾಟ ಮಾಡುತ್ತಿದೆ.

ಬಿಹಾರದಲ್ಲಿ 65 ಲಕ್ಷ ಅಲ್ಪಸಂಖ್ಯಾತ, ದಲಿತ ಮತದಾರರನ್ನು ತೆಗೆದು ಹಾಕಿದ್ದರು: ಡಾ.ಕೆ.ಪಿ.ಅಂಶುಮಂತ್ ಆರೋಪ

Oct 10 2025, 01:00 AM IST
ನರಸಿಂಹರಾಜಪುರ, ಬಿಹಾರ ರಾಜ್ಯದಲ್ಲಿ ಬಿಜೆಪಿಯವರು ಸಂವಿಧಾನ ಬಾಹಿರವಾಗಿ, ಅಲ್ಪ ಸಂಖ್ಯಾತರು, ದಲಿತರ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಿವಮೊಗ್ಗ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶಮಂತ್ ಆರೋಪಿಸಿದರು.

ಸಮೀಕ್ಷೆ ನಿಗದಿತ ವೇಳೆ ಮುಗಿಯದಿರಲು ಷಡ್ಯಂತ್ರ: ಆರೋಪ

Oct 06 2025, 01:01 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿಗದಿತ ಗಡುವಿನಲ್ಲಿ ಮುಗಿಯದಿರಲು ಕೆಲವರ ಷಡ್ಯಂತ್ರ ಕಾರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 130
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved