ಫೆವರೀಚ್ ಫುಡ್ ಕಂಪನಿಯಿಂದ ಜನವಿರೋಧಿ ಕೃತ್ಯ: ಆರೋಪ
Oct 23 2024, 12:31 AM ISTಫೆವರೀಚ್ ಕಂಪನಿ ಆರಂಭಿಸಿರುವ ಉತ್ಪನ್ನ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ. ಉನ್ನತ ಹುದ್ದೆಗಳನ್ನು ಹೊರ ರಾಜ್ಯದವರಿಗೆ ನೀಡಿ ಸ್ಥಳೀಯ ಯುವಕರಿಗೆ ಮೂಟೆ ಹೊರುವ, ಗೇಟ್ ಕಾಯುವ, ಕಸ ಗುಡಿಸುವ ಕೆಲಸ ಮಾತ್ರ ನೀಡುತ್ತಿದೆ. ಇವರಿಗೆ ನಿಯಮಾನುಸಾರ ಕನಿಷ್ಠ ವೇತನ ನೀಡದೆ ಶೋಷಿಸುತ್ತಿದೆ.