ಅರಣ್ಯ ಅತಿಕ್ರಮಣದಾರರ ಸಮಸ್ಯೆ ಪರಿಹಾರಕ್ಕೆ ಇಚ್ಛಾಶಕ್ತಿ ಕೊರತೆ: ಆರೋಪ
Oct 19 2024, 12:16 AM ISTಅರಣ್ಯ ಭೂಮಿ ಉಳಿಸುವವರು ರೈತರು, ಕೂಲಿಕಾರರು. ಅವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಆದರೆ ಕಾರ್ಪೊರೇಟ್ ಕಂಪನಿಗಳು, ಗಣಿಗಾರಿಕೆ ಮಾಡುವವರು ಅರಣ್ಯ ಕಬಳಿಕೆ ಮಾಡುತ್ತಾರೆ. ಆದರೆ ಸರ್ಕಾರ ಅವರಿಗೆ ಅನೂಕೂಲ ಮಾಡಿಕೊಡುವ ಕೆಲಸ ಮಾಡಿದೆ.