ವರ್ತಕರಿಂದ ಪಟ್ಟಣ ಪಂಚಾಯಿತಿ ಸಿಬ್ಬಂದಿ ಅನಧಿಕೃತ ಹಣ ವಸೂಲಿ ಆರೋಪ
Sep 28 2024, 01:22 AM ISTಪ.ಪಂ.ನಲ್ಲಿ ಹಣ ವಸೂಲಿ ಮಾಡುವ ಕೆಲ ನೌಕರರ ವಿರುದ್ಧ ಸದಸ್ಯರು ಆರೋಪ ಮಾಡಿದರು. ಕೆಲ ವರ್ತಕರಿಂದ 5 ಸಾವಿರ ರು.ಗಳ ನಗದು ಪಡೆದು ರಶೀದಿ ನೀಡಿಲ್ಲ. ಲೆಡ್ಜರ್ನಲ್ಲಿ ಬರೆದುಕೊಂಡಿದ್ದೇವೆ ಎಂದು ಹೇಳುತ್ತಾರೆ. ರಶೀದಿ ನೀಡದಿದ್ದರೆ, ಆ ಮೊತ್ತ ಪಂಚಾಯಿತಿಗೆ ಬರುವುದಿಲ್ಲ. ಈ ಬಗ್ಗೆ ಮುಖ್ಯಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.