ಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಅಡ್ಡಿ : ವ್ಯಕ್ತಿ ಸಾವು, ಪೊಲೀಸರ ಮೇಲೆ ಆರೋಪ
Sep 17 2024, 01:47 AM ISTಸರ್ಕಾರಿ ಭೂಮಿಯಲ್ಲಿ ಶಾಲಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕೋಣನಕುಂಟೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ.