• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2021ರಲ್ಲಿ ಜಗನ್ಮೋಹನ ರೆಡ್ಡಿ ಭೇಟಿ ಆಗಿದ್ದ ಉದ್ಯಮಿ ಗೌತಮ್‌ ಅದಾನಿ : ಅಮೆರಿಕ ಆರೋಪ

Nov 23 2024, 12:33 AM IST
ಉದ್ಯಮಿ ಗೌತಮ್‌ ಅದಾನಿ ಎಸಗಿದ್ದಾರೆ ಎನ್ನಲಾದ ವಿದ್ಯುತ್‌ ಹಗರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ), ಆಂಧ್ರಪ್ರದೇಶ ಅಂದಿನ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ವಿರುದ್ಧವೂ ಆರೋಪಿಸಿದೆ.

ಲಂಚ ನೀಡಿದ ಆರೋಪ ಎದುರಿಸುತ್ತಿರುವ ಗೌತಮ್‌ ಅದಾನಿ ಗಡೀಪಾರಿಗೆ ಕೋರಲು ಅಮೆರಿಕಕ್ಕೆ ಅವಕಾಶ

Nov 23 2024, 12:33 AM IST

ಸೌರ್‌ ವಿದ್ಯುತ್‌ ಖರೀದಿ ಒಪ್ಪಂದ ಕುದುರಿಸುವ ಸಂಬಂಧ ಭಾರತದಲ್ಲಿ 5 ರಾಜ್ಯಗಳ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಮುಖ್ಯಸ್ಥ ಗೌತಮ್‌ ಅದಾನಿ ಸೇರಿದಂತೆ 8 ಜನರ ವಿರುದ್ಧ ಅಮೆರಿಕ ಸರ್ಕಾರ ಬಂಧನದ ವಾರಂಟ್‌ ಪಡೆಯುವ ಮತ್ತು ಗಡೀಪಾರಿಗೆ ಮನವಿ ಮಾಡುವ ಅವಕಾಶವನ್ನು ಹೊಂದಿದೆ 

ರಾಜ್ಯದಲ್ಲಿ ತಾಲಿಬಾನ್‌ ಮಾದರಿ ಆಡಳಿತ: ಪ್ರತಾಪ್ ಸಿಂಹ ಆರೋಪ

Nov 23 2024, 12:32 AM IST
ವಕ್ಫ್ ಕಾಯ್ದೆಯ ಮೂಲಕ ಬಡ ರೈತಾಪಿ ವರ್ಗ ಸೇರಿದಂತೆ ಮಠ ಮಾನ್ಯಗಳ ಭೂಮಿ ಕಸಿಯುವ ಪ್ರಯತ್ನಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು.

ಮಲಯಾಳಂನ ಖ್ಯಾತ ನಟ ಮುಕೇಶ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ- ನನಗೆ ರಕ್ಷಣೆ ಇಲ್ಲ: ಕೇರಳ ನಟಿ ಅಳಲು

Nov 23 2024, 12:31 AM IST
ಮಲಯಾಳಂನ ಖ್ಯಾತ ನಟ ಮುಕೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ನಟಿಯೊಬ್ಬರು ‘ನನಗೆ ಕೇರಳ ಸರ್ಕಾರ ಯಾವುದೇ ರೀತಿಯಲ್ಲಿ ರಕ್ಷಣೆ ಹಾಗೂ ಬೆಂಬಲ ಸಿಗುತ್ತಿಲ್ಲ. ಹೀಗಾಗಿ ಪ್ರಕರಣವನ್ನು ಮುಂದುವರೆಸಲು ಮನಸ್ಸಾಗುತ್ತಿಲ್ಲ’ ಎಂದಿದ್ದಾರೆ.

ದರ್ಶನ್‌ ವೈದ್ಯಕೀಯ ವರದಿ ಹೈಕೋರ್ಟ್‌ಗೆ ಸಲ್ಲಿಕೆ - ಕೊಲೆ ಕೇಸಿನ ಹೆಚ್ಚುವರಿ ಆರೋಪ ಪಟ್ಟಿ

Nov 22 2024, 09:21 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಗುರುವಾರ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಭಾರತದ ನಂ.1 ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಇದೀಗ ಅಮೆರಿಕದ ಸರ್ಕಾರವೇ ಮತ್ತೊಂದು ಗಂಭೀರ ಆರೋಪ

Nov 22 2024, 01:17 AM IST
ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯ ವರದಿಯಿಂದಾಗಿ ಸಂಕಷ್ಟ ಎದುರಿಸಿದ್ದ ಭಾರತದ ನಂ.1 ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಇದೀಗ ಅಮೆರಿಕದ ಸರ್ಕಾರವೇ ಮತ್ತೊಂದು ಗಂಭೀರ ಆರೋಪ ಮಾಡಿದೆ.

ಸೌರ ವಿದ್ಯುತ್ ಒಪ್ಪಂದಗಳಲ್ಲಿ ಅಧಿಕಾರಿಗಳಿಗೆ ಲಂಚ ಆರೋಪ ಆಧಾರ ರಹಿತ : ಅದಾನಿ ಗ್ರೂಪ್‌

Nov 22 2024, 01:16 AM IST
ಸೌರ ವಿದ್ಯುತ್ ಒಪ್ಪಂದಗಳಲ್ಲಿ ಅನುಕೂಲವಾಗುವಂತೆ ಕೆಲ ಅಧಿಕಾರಿಗಳಿಗೆ ಲಂಚ ನೀಡಿರುವ ಬಗ್ಗೆ ತನ್ನ ಮೇಲೆ ಮಾಡಲಾಗಿರುವ ಆರೋಪಗಳನ್ನು ತಳ್ಳಿಹಾಕಿರುವ ಅದಾನಿ ಸಮೂಹ, ಅವುಗಳನ್ನು ಆಧಾರ ರಹಿತ ಎಂದಿದೆ.

ಸಿದ್ದರಾಮಯ್ಯ ಅಸಮರ್ಥ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ

Nov 22 2024, 01:16 AM IST
ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ 25 ಲಕ್ಷ ಕಾರ್ಡ್ ರದ್ದುಪಡಿಸುವ ಉದ್ದೇಶ ಹೊಂದಿದ್ದು ಇದರಿಂದ ಗ್ಯಾರಂಟಿ ಯೋಜನೆ ಮೇಲಿನ ಹೊರೆ ಕಡಿಮೆ ಮಾಡಿ, ಹಣ ಉಳಿಸುವ ಸಂಚು ಮಾಡುತ್ತಿದೆ.

ಅನ್ನಭಾಗ್ಯ ಮುನ್ನಡೆಸಲು ಆಗದೇ ಬಿಪಿಎಲ್‌ ಕಾರ್ಡ್‌ ರದ್ದು: ಸಂಸದ ಜಗದೀಶ ಶೆಟ್ಟರ್‌ ಆರೋಪ

Nov 21 2024, 01:03 AM IST
ರಾಜ್ಯ ಸರ್ಕಾರವು ತನ್ನ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಮಾರ್ಗಕ್ಕೆ ಮುಂದಾಗಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ನಂತರ ಅನರ್ಹ ಕಾರ್ಡ್‌ಗಳಿವೆ ಎಂಬ ಅರಿವು ಸರ್ಕಾರಕ್ಕೆ ಬಂದಿದೆ.

ವೈದ್ಯರ ನಿರ್ಲಕ್ಷ್ಯವೇ ತಾಯಿ ಸಾವಿಗೆ ಕಾರಣ: ಆರೋಪ

Nov 21 2024, 01:03 AM IST
ಮಾಗಡಿ: ಪಟ್ಟಣದ ಚೈತನ್ಯ ಆಸ್ಪತ್ರೆಯಲ್ಲಿ ನನ್ನ ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ, ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಆಸ್ಪತ್ರೆ ತೆರೆಯಲು ಬಿಡುವುದಿಲ್ಲ ಎಂದು ಗುತ್ತಿಗೆದಾರ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 118
  • next >

More Trending News

Top Stories
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved