ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಆರೋಪ
Sep 14 2024, 01:51 AM ISTಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಿಂದುಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲಕುಮಾರ ಆರೋಪಿಸಿದರು.