ಸ್ನೇಹಮಯಿ ಕೃಷ್ಣ ಒಬ್ಬ ಬ್ಲ್ಯಾಕ್ಮೇಲರ್, ರೌಡಿ ಶೀಟರ್ : ಕೆಪಿಸಿಸಿ ವಕ್ತಾರ ಲಕ್ಷ್ಮಣ ಆರೋಪ
Aug 29 2024, 12:53 AM ISTಸ್ನೇಹಮಯಿ ಕೃಷ್ಣ ಅವರನ್ನು ಅಡ್ಜಸ್ಟ್ ಮಾಡಿಕೊಳ್ಳಿ ಸರ್ ಅಂತ ಮೆಸೇಜ್ ಮಾಡಿದ್ದರು. ಆ ವ್ಯಕ್ತಿ ಯಾರು ಅಂತ ನಾನು ಹೇಳಲ್ಲ, 100 ಕೋಟಿ ಕೊಡಿ ಅಂದರು. ನಾನು ತಪ್ಪೇ ಇಲ್ಲದೇ ನಾವು ಯಾಕೆ ಹಣ ಕೊಡಬೇಕು ಅಂತ ಹೇಳಿದವು. ಈ ಮಾತು ಯಾರು ಹೇಳಿದರು ಅಂತ ನಾನು ಮುಂದಿನ ದಿನಗಳಲ್ಲಿ ಹೇಳುತ್ತೇನೆ.