ರಾಜ್ಯಪಾಲರಿಂದ ಪ್ರಜಾಪ್ರಭುತ್ವ ಕಗ್ಗೊಲೆ: ಆರೋಪ
Aug 20 2024, 12:58 AM ISTಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ, ಬಳ್ಳಾರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾಯಕರ್ತರು, ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.