ಸರ್ಕಾರಿ ಶಾಲಾ ಕಟ್ಟಡ ಕಳಪೆ ಆರೋಪ
Aug 07 2024, 01:04 AM ISTಅಫಜಲ್ಪುರ ಪಟ್ಟಣದಲ್ಲಿ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಪ್ರೌಢ ಶಾಲೆಯ ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿ ನಿರ್ಮಾಣವಾಗುತ್ತಿದೆ ಎಂದು ಜೈ ಕರವೇ ತಾಲೂಕು ಅಧ್ಯಕ್ಷ, ವಕೀಲರಾದ ಸುರೇಶ ಅವಟೆ ಆರೋಪಿಸಿದರು.