ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಸರ್ಕಾರ, ಪೊಲೀಸ್ ಇಲಾಖೆ: ಬಿಜೆಪಿ ಆರೋಪ
Aug 06 2024, 12:39 AM ISTಪರಶುರಾಮ ಥೀಮ್ ಪಾರ್ಕ್ನಲ್ಲಿ ಸ್ಥಾಪಿಸಿ, ನಂತರ ತೆರವುಗೊಳಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಪೊಲೀಸರು ಭಾನುವಾರ ಬೆಂಗಳೂರಿನ ಕ್ರಿಶ್ ಆರ್ಟ್ ಗ್ಯಾಲರಿಯಲ್ಲಿ ಮಹಜರು ಜಪ್ತು ಮಾಡಿದ ಬಗ್ಗೆ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.