ಮೋದಿಯ ಪಾಪದ ಕೊಡ ತುಂಬಿದೆ: ಉಗ್ರಪ್ಪ ಆರೋಪ
Jul 29 2024, 12:52 AM ISTಪ್ರಧಾನಿ ನರೇಂದ್ರ ಮೋದಿಯವರ ಪಾಪದ ಕೊಡ ತುಂಬಿದೆ, ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಭ್ರಷ್ಟಾಚಾರಕ್ಕೆ ಪ್ರತ್ಯೇಕ್ಷವಾಗಿ ಇಲ್ಲದೆ ಹೋದರೂ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್ನ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.