ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ
Jun 22 2024, 12:46 AM ISTಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.