ಶಾಮನೂರು, ಸಿದ್ದೇಶ್ವರ ಕುಟುಂಬಕ್ಕೆ ಅಧಿಕಾರ ದಾಹ: ವಿನಯಕುಮಾರ ಆರೋಪ
May 06 2024, 12:32 AM ISTಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಜಿಲ್ಲೆಗೆ ನೀಡಿದ ಕೊಡುಗೆಗಿಂತಲೂ ಈ ಎರಡೂ ಕುಟುಂಬದವರು ಆಸ್ತಿ, ಅಂತಸ್ತು ಮಾಡಿಕೊಂಡಿರುವುದೇ ಹೆಚ್ಚು ಎಂಬ ಮಾತುಗಳು ಕ್ಷೇತ್ರಾದ್ಯಂತ ಪ್ರಚಾರಕ್ಕೆ ಹೋದಲ್ಲೆಲ್ಲಾ ಕೇಳಿಬರುತ್ತಿದೆ. ಈ ಹಿನ್ನೆಲೆ ಜನಸೇವೆಗಾಗಿ ಕ್ಷೇತ್ರದಲ್ಲಿ ಬದಲಾವಣೆಗಾಗಿ ತಮಗೊಂದು ಅವಕಾಶ ನೀಡುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದ್ದಾರೆ.