ಶುದ್ಧ ನೀರಿನ ಹಾಹಾಕಾರಕ್ಕೆ ಡಿಸಿ, ಸಚಿವರೇ ಕಾರಣ: ಬಿ.ಎಂ.ಸತೀಶ ಆರೋಪ
Mar 24 2024, 01:30 AM ISTತೀವ್ರ ಬರದಿಂದ ಕುಡಿಯುವ ನೀರಿನ ಸಮಸ್ಯೆ ಒಂದು ಕಡೆಯಾದರೆ, ಮತ್ತೊಂದು ಕಡೆ ಪೂರೈಸುತ್ತಿರುವ ನೀರು ಸಹ ಶುದ್ಧವಾಗಿಲ್ಲ. ನೀರಿನ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ನಿರ್ಲಕ್ಷ್ಯ ಸರಿಯಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ. ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.