ಕೊರೋನ ಕಾಲದಲ್ಲಿ ಬಿಜೆಪಿಗರು ರಾಜ್ಯದ ಬೊಕ್ಕಸವನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಸ್ಫೋಟಕ ಆರೋಪ ಮಾಡಿದ ಮರುದಿನವೂ ವಾಗ್ದಾಳಿ ಮುಂದುವರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇದು ಕಿಕ್ಬ್ಯಾಕ್ ಸ್ಕೀಂ’ (ಲಂಚದ ಯೋಜನೆ) ಎಂದು ಹೇಳಿದ್ದಾರೆ. ಅಲ್ಲದೆ, ‘ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ’ ಎಂದಿದ್ದಾರೆ.
ಈ ಹಿಂದಿನ ಜೋ ಬೈಡೆನ್ ಆಡಳಿತವು ಭಾರತದಲ್ಲಿ ‘ಬೇರೊಬ್ಬರನ್ನು ಆಯ್ಕೆ ಮಾಡುವ’ ಪ್ರಯತ್ನ ನಡೆಸುತ್ತಿತ್ತು ಎಂಬ ಶಂಕೆ ಇದೆ’ ಎಂದಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಸೋಲಿಸಲು ಬೈಡೆನ್ ಯತ್ನಿಸಿದ್ದರು ಎಂದು ಟ್ರಂಪ್ ಪರೋಕ್ಷವಾಗಿ ಹೇಳಿದ್ದಾರೆ.