ಎಸ್ಸಿ, ಎಸ್ಟಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅನ್ಯಾಯ: ಮಾಜಿ ಮೇಯರ್ ಶಿವಕುಮಾರ್ ಆರೋಪ
Mar 22 2024, 01:04 AM ISTಎಸ್ಸಿ ಎಸ್ಟಿಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆಂದು ದುರ್ಬಳಕೆ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರು ಅನುದಾನ ನೀಡುವುದಾಗಿ ಘೋಷಿಸಿ, ಅದರಲ್ಲಿ ಮೊದಲ ಕಂತಾಗಿ ಒಂದುವರೆ ಸಾವಿರ ಕೋಟಿ ರು. ಬಿಡುಗಡೆಗೊಳಿಸಿದ್ದಾರೆ. ಆದರೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಯಾವುದೇ ಅನುದಾನವನ್ನು ಬಿಡುಗಡೆಗೊಳಿಸಿಲ್ಲ.