ಡಾ.ಎಚ್.ಎನ್.ರವೀಂದ್ರರದ್ದು ನಿಂತಲ್ಲಿ ನೆಲೆ ಕಾಣದ ವ್ಯಕ್ತಿತ್ವ: ಆರೋಪ
Mar 09 2024, 01:32 AM ISTಕಳೆದ ಸ್ವಾಭಿಮಾನಿ ಚುನಾವಣೆಯಲ್ಲಿ ಹಲವು ನಾಯಕರು ಸುಮಲತಾರವರ ಬಗ್ಗೆ ಮಾತನಾಡಿದಾಗ ನನ್ನ ಅಣ್ಣ ನನ್ನ ಅಂಬಿ, ನನ್ನ ಜಿಲ್ಲೆ ನನ್ನ ಅತ್ತಿಗೆ, ನನ್ನ ತಮ್ಮ ಅಭಿಷೇಕ್, ನನ್ನ ಸ್ವಾಭಿಮಾನಿ ಜಿಲ್ಲೆಯ ಸೊಸೆಯಾದ ಸುಮಲತಾ ಎಂತಲೇ ಮಾತನಾಡಿ ಈಗ ಯಾರನ್ನೋ ಮೆಚ್ಚಿಸಲು ಸುಮಲತಾರವರ ಬಗ್ಗೆ ಅಸಭ್ಯ, ಅತಿರೇಕದ ಮಾತುಗಳನ್ನಾಡಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ.