ಜಮೀನು ಪರಭಾರೆ ಮಾಡದ್ದಕ್ಕೆ ನನ್ನ ಮೇಲೆ ಆರೋಪ
Feb 17 2024, 01:19 AM ISTಕೊಳ್ಳೇಗಾಲ ಕ್ಷೇತ್ರದ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರ್ಯದರ್ಶಿಯಾಗಿರುವ ಶ್ರೀ ರಾಮಚಂದ್ರ ವಿದ್ಯಾಸಂಸ್ಥೆಗೆ ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಹೆಸರಿನಲ್ಲಿರುವ 1.04 ಎಕರೆ ಜಮೀನು ಪರಭಾರೆ ಮಾಡುವಂತೆ ಒತ್ತಡ ಹೇರಿದ್ದು, ಇದಕ್ಕೆ ಒಪ್ಪದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ಸಮಾಜದ ಮುಖಂಡರನ್ನು ದಾರಿ ತಪ್ಪಿಸುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ ಎಂದು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಮಾಜಿ ನಗರಸಭಾ ಅಧ್ಯಕ್ಷ ಎಸ್ ನಂಜುಂಡಸ್ವಾಮಿ ನೇರ ಆರೋಪ ಮಾಡಿದರು.